Home Posts tagged #nellyadi accident

ಕೆ ಎಸ್‌ ಆರ್‌ ಟಿ ಸಿ ಬಸ್ಸು ಹಾಗೂ ಕಾರಿನ ಮಧ್ಯೆ ಡಿಕ್ಕಿ : ಮಹಿಳೆ ಸೇರಿ ಇಬ್ಬರಿಗೆ ಗಾಯ

ಸೆ.25ರ ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು