ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್ಪಾಡ್ಸ್ ಪಾರ್ಸಲ್
ದಕ್ಷಿಣ ಕನ್ನಡ ಜಿಲ್ಲೆಯ ಉದನೆ ಎಂಬಲ್ಲಿರುವ ಗಣೇಶ ಕಟ್ಟೆಗೆ ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ರವೀಂದ್ರ ಕುಮಾರ್ (25) ಎಂದು ತಿಳಿದುಬಂದಿದೆ.ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರ ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ