Home Posts tagged #Netaji Brigade

ಮೂಡುಬಿದಿರೆ : ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ಸ್ಪಂದಿಸಿದ ನೇತಾಜಿ ಬ್ರಿಗೇಡ್

ಮೂಡುಬಿದಿರೆ : ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ಮೂಡುಬಿದಿರೆಯ “ಕೋಟಿ – ಚೆನ್ನಯ್ಯ” ಜೋಡುಕರೆ ಕಂಬಳದಲ್ಲಿ ನಡೆದ 14ನೇ ಸೇವಾ ಯೋಜನೆಯಲ್ಲಿ ಸಂಗ್ರಹವಾದ ರೂ.1,34,894 ಧನವನ್ನು ಆಯ್ದ 5 ಮಂದಿ  ಫಲಾನುಭವಿಗಳಿಗೆ  ಸ್ವರಾಜ್ಯ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನ ಮಾರಿಗುಡಿ ಬಳಿ ಹಸ್ತಾಂತರಿಸಲಾಯಿತು. ಕಣ್ಣಿನ

ಅನಾರೋಗ್ಯ ಪೀಡಿತರಿಗೆ ನೇತಾಜಿ ಬ್ರಿಗೇಡ್ ನಿಂದ ಸಹಾಯಹಸ್ತ

ಮೂಡುಬಿದಿರೆ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಇದರ 10ನೇ ಸೇವಾ ಯೋಜನೆಯ ಅಂಗವಾಗಿ ಮೂಡುಬಿದಿರೆಯ ಶ್ರೀ ಪುರಾತನ ಆದಿಶಕ್ತಿ ಮಹಾದೇವಿ ದೇವಸ್ಥಾನದಲ್ಲಿಎರಡು ಕುಟುಂಬಗಳಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು”ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮೂಡುಬಿದಿರೆಯ ಶ್ರೀಯಾ ಎಂಬ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ಮತ್ತು ಬಂಟ್ವಾಳದಲ್ಲಿ ಪುಟಾಣಿ ಮಕ್ಕಳಾದ ರಶ್ಮಿತ್ ಹಾಗೂ ಶ್ರದ್ಧಾ ಎಂಬುವರ ಶ್ರದ್ಧಾಶ್ರಯ ಮನೆ ನಿರ್ಮಾಣಕ್ಕೆ” ತಲಾ