Home Posts tagged #nethravathi

ಮಜಿಲ ನಿವಾಸಿ ಮೃತದೇಹ ನೇತ್ರಾವತಿಯಲ್ಲಿ ಪತ್ತೆ

ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ