Home Posts tagged #nethravathi death

ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಸಾವು

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು ೨೦ ರಷ್ಟು ನೆಂಟರು