Home Posts tagged #netravati

ಊರಿನ ಚಿತ್ರಣ ಬದಲಿಸುವ ಸೇತುವೆಗಳು….

ನದಿಗೆ ಅಡ್ಡಲಾಗಿ ಕಟ್ಟುವ ಸೇತುವೆಯೊಂದು ಹೇಗೆ ಊರೊಂದರ ಚಿತ್ರಣವನ್ನೇ ಬದಲಿಸುತ್ತದೆನ್ನುವುದನ್ನು ನಮಗೆ ಅನೇಕ ಬಾರಿ ಊಹಿಸಲೂ ಸಾಧ್ಯವಾಗುವುದಿಲ್ಲ.ಆ ಬದಲಾವಣೆಯಲ್ಲಿ ನಾವೂ ಬದಲಾಗಿ ಬಿಡುತ್ತೇವೆ. ಇಂತಹ ಬದಲಾವಣೆಗಳಾಗುತ್ತವೆ ಎಂದು ತಿಳಿದು ನಾವು ಥ್ರಿಲ್ ಆಗುತ್ತೇವೆ. ಆದರೆ ಬದಲಾವಣೆಗಳು ಘಟಿಸಿ ಊರಿನ ಚಿತ್ರಣ ಬದಲಾದ ಬಳಿಕ ನಮ್ಮೂರು ಹೀಗಿತ್ತು ಎನ್ನುವುದನ್ನು