Home Posts tagged #nettaru

ಬೆಳ್ಳಾರೆಯ ನೆಟ್ಟಾರು ಎಂಬಲ್ಲಿ ಗುಡ್ಡ ಕುಸಿತ

ಪುತ್ತೂರು -ಬೆಳ್ಳಾರೆ ರಾಜ್ಯ ಹೆದ್ದಾರಿಯ ನೆಟ್ಟಾರ್  ಎಂಬಲ್ಲಿ ಗುಡ್ಡ ಕುಸಿದು ರಾಜ್ಯ ಹೆದ್ದಾರಿಗೆ ಗುಡ್ಡದ ಮಣ್ಣು ಮತ್ತು ಮರ  ಅಪಾಯದ ಅಂಚಿನಲ್ಲಿ ಇರುವುದನ್ನು ಮನಗಂಡು ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತಿ  ಪಿಡಿಒ ಅನುಸೂಯ, ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಪರಮೇಶ್ವರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ