Home Posts tagged #new delhi

ಹಾಡು ಹಗಲೆ ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ

ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರ ರಾಜಧಾನಿಯ ಇಂಡಿಯಾ ಗೇಟ್ ಬಳಿ ಅನಾವರಣಗೊಳಿಸಿದರು. 28 ಅಡಿ ಎತ್ತರದ ಜೆಟ್ ಕಪ್ಪು ಗ್ರಾನೈಟ್ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿಯ ಕ್ಯಾನೋಪಿ ಅಡಿಯಲ್ಲಿ ಇರಿಸಲಾಗುವುದು. ನೇತಾಜಿ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಈ ವರ್ಷದ ಆರಂಭದಲ್ಲಿ ಪರಾಕ್ರಮ್ ದಿವಸ್ (ಜನವರಿ 23) ರಂದು ನೇತಾಜಿ ಅವರ ಹೊಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದ