Home Posts tagged #new office inauguration

ಸುರತ್ಕಲ್‌ ನಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಅಧಿಕೃತ ಕಚೇರಿ ಶುಭಾರಂಭ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕಾಳಪ್ಪ ಗೌಡ