Home Posts tagged #new padupu government school

ಪದ್ಮಶ್ರೀ ಪುರಸ್ಕಾರಗೊಂಡ ಹಾಜಬ್ಬ ಶಾಲೆ ಹಾಗೂ ಮನೆಯಲ್ಲಿ ಸಂಭ್ರಮ

ಹರೇಕಳ ಹಾಜಬ್ಬ ಅವರು ಕಟ್ಟಿ ಬೆಳೆಸಿದ ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶಾಲೆ ಯಜಮಾನನಿಗೆ ಪ್ರಶಸ್ತಿ ಪ್ರಧಾನ ನಡೆಯುವ ವೇಳೆ ಬ್ಯಾಂಡ್ ಹಾಗೂ ಚಪ್ಪಾಳೆ ಮೂಲಕ ಹಾಜಬ್ಬರನ್ನು ಹಾಡಿ ಹೊಗಳುವ ಮೂಲಕ ಗೌರವ ಸಮರ್ಪಿಸಿದರು. ಮನೆಯಲ್ಲಿ ಪತ್ನಿ , ಮೂವರು ಮಕ್ಕಳು ಹಾಗೂ ಸಂಬಂಧಿಕರು ಮೊಬೈಲ್ ಮೂಲಕ ಮನೆ ಯಜಮಾನ ಪದ್ಮಶ್ರೀ ಪುರಸ್ಕಾರ ಪಡೆಯುವುದನ್ನು