Home Posts tagged #New York Fashion Week

ನ್ಯೂಯಾರ್ಕ್ ಫ್ಯಾಶನ್ ವೀಕ್ ನಲ್ಲಿ ಮಿಂಚಿದ ಕನ್ನಡತಿ ಮಮತಾ ಪುಟ್ಟಸ್ವಾಮಿ

ನ್ಯೂಯಾರ್ಕ್ ಫ್ಯಾಶನ್ ವೀಕ್ ನಲ್ಲಿ ಭಾಗವಹಿಸುವ ಅವಕಾಶಕ್ಕಾಗಿ ಜಗತ್ತಿನೆಲ್ಲೆಡೆಯ ಮಾಡೇಲ್ ಗಳು ಹಾತೊರೆಯುತ್ತಿರುತ್ತಾರೆ. ಇಂತಹ ಅಪೂರ್ವ ಅವಕಾಶವನ್ನು ಗಿಟ್ಟಿಸಿಕೊಂಡ ಕನ್ನಡತಿ ಬ್ಯೂಟಿ ಕ್ವೀನ್ ಹಾಗೂ ಮೊಡೇಲ್ ಮಮತಾ ಪುಟ್ಟಸ್ವಾಮಿ ಅವರು ಈ ಬಾರಿಯ ನ್ಯೂಯಾರ್ಕ್ ಫ್ಯಾಶನ್ ವೀಕ್‍ನಲ್ಲಿ ಮಿಂಚಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಮಮತಾ