ಗುಂಡ್ಯ: ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಪ್ರಸಿದ್ದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ, ಸೌತ್ತಡ್ಕ ಕ್ಷೇತ್ರಕ್ಕೆ ಭೇಟಿ ನೀಡುವ ವಾಹನದ ಚಾಲಕರು ಪರಾಡುತ್ತಿರುವ