Home Posts tagged #niddodi

ನಿಡ್ಡೋಡಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಕೈಬಿಡುವಂತೆ ಐವನ್ ಡಿಸೋಜಾ ಒತ್ತಾಯ

ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ ಬದಲು, ಪರಿಸರಕ್ಕೆ ಪೂರಕ ಅಭಿವೃದ್ಧಿ ನಡೆಸಬೇಕು. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯನ್ನು