Home Posts tagged #Nidhiland

ನಿಧಿಲ್ಯಾಂಡ್ ಸಂಸ್ಥೆಯ ನೂತನ ಕಛೇರಿ ಉದ್ಘಾಟನೆ

ನಗರದ ಕಟ್ಟಡ ನಿರ್ಮಾಣ ಸಂಸ್ಥೆ ‘ನಿಧಿ ಲ್ಯಾಂಡ್‌’ನ ನೂತನ ಕಚೇರಿ ನಗರದ ಬಿಜೈ ಕಾಪಿಕಾಡ್‌ನಲ್ಲಿರುವ ನ್ಯೂ ಬೆರ್‍ರಿ ಎನ್‌ಕ್ಲೇವ್‌ನಲ್ಲಿ ಶಾಸಕ ಡಾ. ವೈ. ಭರತ್‌ ಶೆಟ್ಟಿ ಸೋಮವಾರ ಉದ್ಘಾಟಿಸಿದರು.ಏಕ ಗವಾಕ್ಷಿ ವ್ಯವಸ್ಥೆಯ ಮೂಲಕ ನಿರ್ಮಾಣ ಕ್ಷೇತ್ರದ ಪರವಾನಗಿ ನೀಡುವ ಕೆಲಸಗಳನ್ನು ಸರಳಗೊಳಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಿಧಿ ಲ್ಯಾಂಡ್ ಬಿಲ್ಡರ್