Home Posts tagged #nifa virus

ಮಂಗಳೂರಿನಲ್ಲಿ ರೋಗಿಗೆ ನಿಫಾ ವೈರಸ್ ಲಕ್ಷಣ ಪತ್ತೆ ವಿಚಾರ : ಉಡುಪಿ ಮತ್ತು ಕಾರವಾರ ಅಲರ್ಟ್

ಕೊರೊನಾದೊಂದಿಗೆ ನಿಫಾ ವೈರಸ್ ಮತ್ತಷ್ಟು ಆತಂಕ ತಂದೊಡ್ಡಿದ್ದು, ಇದೀಗ ಕಾರವಾರದ ವ್ಯಕ್ತಿಯೊಬ್ಬಗೆ ಸೋಂಕಿನ ಕೆಲ ಲಕ್ಷಣ ಕಂಡು ಬಂದಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಾರವಾರದ ವ್ಯಕ್ತಿ ಗೋವಾದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಕಾರವಾರಕ್ಕೆ