Home Posts tagged #Nimmellara Ashirvada

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ