Home Posts tagged NITK

ಎನ್‌ಐಟಿಕೆ ಹಳೆಯ ವಿದ್ಯಾರ್ಥಿ ಮತ್ತು ಎನ್‌ಸಿಸಿ ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನೇಮಕ

ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿಕೆ)ಯಿಂದ 2024 ರ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರೆ ಮತ್ತು ಎನ್‌ಸಿಸಿ ಮಾಜಿ ಕೆೆಡೆಟ್ ಆಗಿರುವ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ. ಮಂಗಳೂರಿನ ಅನನ್ಯರವರು ನಿವೃತ್ತ ಟೆಲಿಕಾಂ ಅಧಿಕಾರಿ ಸತೀಶ್ ರಾವ್ ಮತ್ತು ವೀಣಾ ರಾವ್ ದಂಪತಿ ಪುತ್ರಿ. ಎಳಿಮಲದ ಭಾರತೀಯ

ಇವಿಎಂ ಭದ್ರತಾ ಕೇಂದ್ರಗಳ ಪೂರ್ವಸಿದ್ಧತೆ ಪರಿಶೀಲನೆ

ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು