Home Posts tagged notice

ಗೌರಿ ಲಂಕೇಶ್ ಕೊಲೆ ಆರೋಪಿ ನಾಯಕ್‌ಗೆ ನೋಟೀಸು

ಗೌರಿ ಲಂಕೇಶ್ ಕೊಲೆ ಆರೋಪಿ ಎನ್. ಮೋಹನ್ ನಾಯಕ್ ಹೈಕೋರ್ಟಿನಲ್ಲಿ ಜಾಮೀನು ಪಡೆದಿದ್ದುದರ ಸಿಂಧುತ್ವ ಪ್ರಶ್ನಿಸಿದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಆರೋಪಿ ನಾಯಕ್‌ಗೆ ನೋಟೀಸು ನೀಡಿತು. ಹೈಕೋರ್ಟ್ 2023ರ ಡಿಸೆಂಬರ್ 7ರಂದು ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಕೂಡಲೆ ಗೌರಿ ತಂಗಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಪ್ರಶ್ನಿಸಿದ್ದರು. ಆ ಸಂಬಂಧ ಜನವರಿಯಲ್ಲಿ