Home Posts tagged #NSUI PROTEST

ವಿವಿ ಫಲಿತಾಂಶ ಪ್ರಕಟ ಮಾಡುವಲ್ಲಿ ವಿಳಂಬ ಧೋರಣೆ ಎನ್‍ಎಸ್‍ಯುಐನಿಂದ ಧರಣಿ

ವಿದ್ಯಾರ್ಥಿ ವೇತನ ಸ್ಥಗಿತ, ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್‍ಎಸ್‍ಯುಐ ವತಿಯಿಂದ ಇಂದು ಧರಣಿ ನಡೆಯಿತು. ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್‍ಎಸ್‍ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾಗುತ್ತಿದ್ದಂತೆಯೇ