Home Posts tagged # nurm bus

ಸ್ಥಗಿತಗೊಂಡಿರುವಲ್ಲಿ ನರ್ಮ್ ಬಸ್ ಸಂಚರಿಸಬೇಕು : ಯಶಪಾಲ್ ಸುವರ್ಣ ಸೂಚನೆ

ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಎ. ಸುವರ್ಣ ಅವರು ಮಾತನಾಡಿ, ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಸೂಕ್ತ