Home Posts tagged #odiyuru

ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರವಾದರೆ ಮಾತ್ರ ಭಾಷೆಯ ಉಳಿವು ಸಾಧ್ಯʼ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

ಮಂಗಳೂರು: ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರಗಳಾದರೆ ಮಾತ್ರ ತುಳುವಿನ ರಕ್ಷಣೆ ಸಾಧ್ಯ. ತುಳು ಎಲ್ಲಾ ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವ್ಯಾವಹಾರಿಕ ಭಾಷೆ. ಅದಕ್ಕೆ ಯಾವುದೇ ಕಳಂಕ ಹಚ್ಚುವುದು ಬೇಡ, ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ಅವರು ಶುಕ್ರವಾರ, ವಿಶ್ವವಿದ್ಯಾನಿಲಯ