Home Posts tagged offer

ಮೂಲ್ಕಿ : ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್