Home Posts tagged #oman

ಓಮನ್‌ನಲ್ಲಿ ಬಹು ವಾಹನ ಅಪಘಾತ: ಉಡುಪಿ ಮೂಲದ ಯುವಕ ಸೇರಿ ಮೂವರು ಮೃತ

ಉಡುಪಿ : ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಭಾನುವಾರ ಮುಂಜಾನೆ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಸಮೀಪದ ಉಚ್ಚಿಲ ಕಲತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ. ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ಮಾಹಿತಿಯಂತೆ, ಮೂರು ವಾಹನಗಳ ನಡುವೆ ನಡೆದ

ಒಮಾನ್‌: ಕಡಲಲ್ಲಿ ಮುಳುಗಿ ಮೃತಪಟ್ಟ ಉಳ್ಳಾಲದ ಯುವಕರು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಒಮಾನ್‌ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವಕರು ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ ಸಂಜೆ ವಿಹಾರಕ್ಕೆ ತೆರಳಿದ್ದರು. ರಿಜ್ವಾನ್ ಕಡಲಿನ ಅಲೆಯಲ್ಲಿ ಸಿಲುಕಿದ್ದು ಮುಳುಗುತ್ತಿದ್ದಾಗ ಜಹೀರ್