Home Posts tagged #padavu temple

ಪದವು ದೇವಸ್ಥಾನದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರ

ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್