Home Posts tagged #padubidre bharath cinema

ಪಡುಬಿದ್ರಿ : “ಪಿಸು ಮಾತು” ಮ್ಯೂಸಿಕ್ ವಿಡಿಯೋ ಬಿಡುಗಡೆ ಕಾರ್ಯಕ್ರಮ

ಶುಭಾ ಶೆಟ್ಟಿ ಪ್ರೋಡಕ್ಷನ್ಸ್ ಬ್ಯಾನರ್‍ನಲ್ಲಿ ತಯಾರಾದ ಉಮೇಶ್ ಶೆಟ್ಟಿ ಮತ್ತು ಧನರಾಜ್ ಶೆಟ್ಟಿ ನಿರ್ಮಾಣದ “ಪಿಸುಮಾತು” ಕನ್ನಡ ಮ್ಯೂಸಿಕ್ ವಿಡಿಯೋದ ಬಿಡುಗಡೆ ಕಾರ್ಯಕ್ರಮವು ಪಡುಬಿದ್ರಿಯ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನಡೆಯಿತು. ಈ ವಿನೂತನ ಕಥಾ ಹಂದರವನ್ನು ಹೊಂದಿರುವ ಮ್ಯೂಸಿಕ್ ವಿಡಿಯೋವನ್ನು ಕಾಪುವಿನ ಮಾಜಿ ಶಾಸಕ ಲಾಲಾಜಿ ಆರ್