Home Posts tagged #padubidre raitha mithra

ಪಡುಬಿದ್ರಿಯಲ್ಲಿ ರೈತ ಮಿತ್ರ ನೇಜಿ ನೆಡುವ ಪ್ರಾತ್ಯಕ್ಷಿಕೆ

ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ರೈತ ಮಿತ್ರ ಮಿತ್ರ ನೇಜಿ ನೇಡುವ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಮಾಜಿ ತಾ.ಪಂ.ಸದಸ್ಯ ನವೀನ್‍ಚಂದ್ರ ಜೆ. ಶೆಟ್ಟಿ ಚಾಲನೆ ನೀಡಿದರು.ಅವರು ಈ ಸಂದರ್ಭ ಮಾತನಾಡಿ ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಕೃಷಿ ಬದುಕಿನಲ್ಲಿ ಅರೋಗ್ಯ ವಂತರಾಗಿ ದೀರ್ಘ ಆಯುಷ್ಯರಾಗಿ ಬದುಕಿದವರು. ಅದರೆ, ನಾವು ಇಂದಿನ ಅಧುನಿಕ ಜೀವನ