Home Posts tagged #padubidri (Page 9)

ಪಾದೆಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಡುಬಿದ್ರಿ ಇನ್ನರ್ ವೀಲ್ ವತಿಯಿಂದ ಪುಸ್ತಕ ವಿತರಣೆ

ಪಡುಬಿದ್ರಿಯ ಪಾದೆಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲಾ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಡುಬಿದ್ರಿ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು. ಪುಸ್ತಕ ವಿತರಿಸಿ ಮಾತನಾಡಿದ ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲ ಕೆ. ಸಾಲ್ಯಾನ್, ಕೊರೋನಾ ರೋಗದ ಬಳಿಕ ಜೀವನ ಬಹಳಷ್ಟು ಕಷ್ಟಕರವಾಗಿದ್ದು, ಮಕ್ಕಳ ಹೆತ್ತವರಿಗೆ

ಜುಲೈ 9ರಂದು ಪಡುಬಿದ್ರಿ ಸೊಸೈಟಿಯ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ

ಪಡುಬಿದ್ರಿಯಲ್ಲಿ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನಾ ಸಮಾರಂಭ ಹಾಗೂ ಕೃಷಿ ಸಲಕರಣೆಗಳ ಮಾರಾಟ ವಿಭಾಗದ ಶುಭಾರಂಭವು ಜು. 9 ರಂದು ನಡೆಯಲಿದೆ.ಗ್ರಾಹಕರಿಗೆ ಹವಾನಿಯಂತ್ರಿತ ಶಾಖೆಯೊಂದಿಗೆ ಸೊಸೈಟಿಯಲ್ಲಿ ದೊರಕುತ್ತಿರುವ ವಿವಿಧ ಸೇವೆಗಳನ್ನು ಆಧುನೀಕರಣ ಗೊಳಿಸುವ ಸಲುವಾಗಿ ಪಡುಬಿದ್ರಿ ಸೊಸೈಟಿಯ ಹೃದಯ ಶಾಖೆಯಾದÀ ಸಿಟಿ ಶಾಖೆಯನ್ನು ಸಂಪೂರ್ಣ ಹವಾನಿಯಂತ್ರಿತ ಶಾಖೆಯನ್ನಾಗಿ ನವೀಕೃತ ಗೊಳಿಸಿ ಇದರೊಂದಿಗೆ ಕೃಷಿ ಸಲಕರಣೆ ಮಾರಾಟ ವಿಭಾಗದ ಉದ್ಘಾಟನೆಯನ್ನು

ಪಡುಬಿದ್ರಿ ಜಂಕ್ಷನ್‍ ಮೋಪೆಡ್ ಸವಾರನ ಮೇಲೆ ಮುಗುಚಿ ಬಿದ್ದ ಲಾರಿ : ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿತ್ತು. ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೋಲಿಸರು ಸ್ಥಳೀಯರ