Home Posts tagged padubidri (Page 6)

ಪತ್ರಕರ್ತರಿಗೆ 25 ಸಾವಿರ ಮೌಲ್ಯದ ವಸ್ತುಗಳ ಕೊಡುಗೆ:ಕಳತ್ತೂರು ಸಮಾಜ ಸೇವಾ ವೇದಿಕೆಯಿಂದ ವಿತರಣೆ

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೆಂಟ್ ಲೈನ್ ಕೊರೋನಾ ವಾರಿಯರ್ಸ್ ಪತ್ರಕರ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ಕಾಪು-ಕಳತ್ತೂರು ಸಮಾಜ ಸೇವಾ ವೇದಿಕೆ ವತಿಯಿಂದ ಮಾಸ್ಕ್,ಛತ್ರಿ,ಸ್ಯಾನಿಟೈಸರ್ ಸೇರಿದಂತೆ ಸುಮಾರು25 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ