Home Posts tagged #padubire

ಎಲ್ಲೂರು ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ 5 ಮತ್ತು 6ನೇ ವಾರ್ಡ್ ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು ಎಚ್ಚರಿಸಿದ್ದಾರೆ.ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಾರ್ಡ್ 5-6ರಲ್ಲಿ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ