Home Posts tagged #PAdukone

ಪಡುಕೊಣಾಜೆಯಲ್ಲಿ ಚಿರತೆಯಿಂದ ರಕ್ಷಿಸಿಕೊಂಡ ಶ್ವಾನ

ಮೂಡುಬಿದಿರೆ ತಾಲೂಕಿನಲ್ಲಿ ಪಡುಕೊಣಾಜೆಯಲ್ಲಿ ಚಿರತೆಯೊಂದು ಮನೆಯಂಗಳಕ್ಕೆ ಆಗಮಿಸಿ ನಾಯಿಯೊಂದನ್ನು ಹಿಡಿದುಕೊಂಡು ಹೋದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಪಡುಕೊಣಾಜೆಯ ಸತೀಶ್ ಎಂಬವರ ಮನೆಯ ಬಳಿ ರಾತ್ರಿ ಅಡ್ಡಾಡುತ್ತಿದ್ದ ಚಿರತೆ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಹೋಗಿದೆ. ಸ್ಥಳಕ್ಕೆ ಉಪವಲಯಾರಣ್ಯಾಧಿಕಾರಿ ಮಂಜುನಾಥ ಗಾಣಿಗ ಮತ್ತು ಸಿಬ್ಬಂದಿಗಳು