ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ 9ಕೋ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಮೂಡುಬಿದಿರೆ:ಜನಸೇವಕನಾಗಿ ಆರಿಸಿ ಬಂದು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಯಶಸ್ವಿಯಾಗಿ ಮಾಡಿಕೊಂಡು ಬಂದಿದ್ದೇನೆಂಬ ಆತ್ಮತೃಪ್ತಿ ನನಗಿದೆ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಪಡುಮಾರ್ನಾಡು
ತಾಲೂಕಿನ ಪಡುಮಾರ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ಗಂಪದಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ರಾನೈಟ್ ಕಲ್ಲಿನ ಕೋರೆಗೆ ಮೂಡುಬಿದಿರೆ ತಹಶೀಲ್ದಾರ್ ಅವರು ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ ಗ್ರಾನೈಟ್ ತುಂಬಿದ ಲಾರಿ, ಹಿಟಾಚಿ ಮತ್ತು ಕಲ್ಲು ಕೊರೆಯುವ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 20 ದಿನಗಳಿಂದ ಇಲ್ಲಿ ಅಕ್ರಮವಾಗಿ ಬೆಲೆಬಾಳುವ ಬೃಹತ್ ಗ್ರಾನೈಟ್ ಕಲ್ಲಿನ ಕೋರೆ ನಡೆಯುತ್ತಿತ್ತು ಈ ಬಗ್ಗೆ ಸಾರ್ವಜನಿಕರು