ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೊಜನೆ ಮಂಗಳೂರು ಗ್ರಾಮಾಂತರ, ಗ್ರಾಮ ಪಂಚಾಯತ್ ಪಡುಪಣಂಬೂರು, ಶ್ರೀ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರ ತೋಕೂರು ಇವರ ಸಹಯೋಗದಲ್ಲಿ ಫೇಮಸ್‌ಯೂತ್
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ
ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ವಿರೋಧ ಪಕ್ಷದವರು ಎಲ್ಲಾ ರೀತಿಯ ಅಪಪ್ರಚಾರ ಮಾಡಿದ್ದು ಆದರೆ ಯಾವುದೇ ಅಪಪ್ರಚಾರಕ್ಕೆ ನಾನು ಉತ್ತರ ನೀಡಲಿಲ್ಲ.