Home Posts tagged #pajaka temple

ಪಾಜಕಕ್ಷೇತ್ರದಲ್ಲಿ ವಿಜೃಂಭಣೆಯಿಂದ ಮಧ್ವಜಯಂತಿ ಮಹೋತ್ಸವ

ಆಚಾರ್ಯ ಮಧ್ವರ ಅವತರ ಭೂಮಿಯಾದ ಪಾಜಕಕ್ಷೇತ್ರದಲ್ಲಿ ವಿಜಯದಶಮಿಯಂದು ಮಧ್ವಜಯಂತಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು.ಪ್ರಾತಃ ಕಾಲದಲ್ಲಿ ಸೋದೆ ವಾದಿರಾಜ ಮಹಾಮುನಿಗಳಿಂದ ಪ್ರತಿಷ್ಠಿತ ಆಚಾರ್ಯರ ಪ್ರತಿಮೆಗೆ ಪಂಚಾಮೃತ ಅಭಿಷೇಕ ಸಹಿತ ವಿಶೇಷ ಪೂಜೆಗಳು ನಡೆದವು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿ ಅನುಗ್ರಹ