Home Posts tagged #parasites

ಮಂಗಳೂರನ್ನು ಕಂಗೆಡಿಸಿದ ಬೆಂಗಳೂರು ಕಾಲರಾ

ಬೆಂಗಳೂರಿನಲ್ಲಿ ಕೆಲವು ಕಾಲೆರಾ ಪ್ರಕರಣಗಳು ವರದಿಯಾಗಿದ್ದು ರಾಜ್ಯವು ಕೊರೋನಾದ ಬಳಿಕ ಕಾಲೆರಾ ಕಟಕಟೆಯೊಳಕ್ಕೆ ಬಿತ್ತೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಹಾಗೆ ನೋಡಿದರೆ ಕಾಲರಾವು ವಯಸ್ಸಿನಲ್ಲಿ ಕೊರೋನಾಕ್ಕಿಂತ ತುಂಬ ಹಿರಿಯ. ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿಗಳನ್ನು ಒಟ್ಟಿಗೆ ಕಾಡಿದ್ದರಿಂದ ಕಾಲರಾದ ಕಿತಾಪತಿ ಪಕ್ಕಾ ಬೆಳಕಿಗೆ ಬಂದಿದೆ.