Home Posts tagged paris

ಆಳ್ವಾಸ್‌ನ ಐವರು ಹಿರಿಯ ವಿದ್ಯಾರ್ಥಿಗಳು ಪ್ಯಾರಿಸ್ ಅಂಗಳದಲ್ಲಿ

ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು 11 ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ