ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ
ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಬಾಕ್ಸರ್ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಪೈಪೋಟಿಯಲ್ಲಿ ವಿಯೆಟ್ನಾಂನ ವೋ ಥಿ ಕಿಮ್ ಅನ್ಹ್ ಎದುರು ಪ್ರಾಬಲ್ಯ ಮೆರೆದ ಪ್ರೀತಿ, 5–0 ಅಂತರದ ಗೆಲುವು ಸಾಧಿಸಿದ್ದಾರೆ.ಏಷಿಯನ್ ಗೇಮ್ಸ್ ಕಂಚಿನ ಪದಕ ವಿಚೇತೆ ಪ್ರೀತಿ ಅವರಿಗೆ ಇದು ಚೊಚ್ಚಲ ಒಲಿಂಪಿಕ್ ಸ್ಪರ್ಧೆಯಾಗಿದೆ. ಹರಿಯಾಣದ 20 ವರ್ಷದ ಈ