Home Posts tagged #pejavara mata

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶಕ್ಕೆ ನಿಧಿ ಸಂಚಯನ

ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ