Home Posts tagged Peralu

ಪೇರಾಲು: ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದಲ್ಲಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ವಿಕ ವಿಧಿ ವಿಧಾನಗಳು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ