Home Posts tagged perdoor

ಪೆರ್ಡೂರು ಗೋರೇಲಿನಲ್ಲಿ ಚಿರತೆಯ ಹಾವಳಿಗೆ ಸಾಕು ನಾಯಿ ಬಲಿ

ಹೆಬ್ರಿ:ಪೆರ್ಡೂರು ಗೋರೇಲಿನಲ್ಲಿ ಶ್ರೀಯುತ ಹರಿನಾರಾಯಣ ಭಂಡಿ ಯವರ ನಿವಾಸದಲ್ಲಿ ನಿನ್ನೆ ರೀತಿ ರಾತ್ರಿ ಹೊತ್ತು ದಾಳಿ ನಡೆಸಿದ ಚಿರತೆ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತು ಕೊಂಡು ‌ಹೋಗುತ್ತಿರುವ ದೃಶ್ಯವು . ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಪೆರ್ಡೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಚಿರತೆಯ ಓಡಾಟವನ್ನು