Home Posts tagged #pfi protest puttur

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್