ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ ಕಲಾ ಮುತ್ತುಗಳಾದ
ಮಂಗಳೂರು: ಎನ್.ಎನ್.ಎಮ್. ಫ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ” ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದುಬೈನಲ್ಲಿ ಈಗಾಗಲೇ ಚಿತ್ರದ ಶೋ ನಡೆದಿದ್ದು, ಅಪಾರ ಜನ ಮೆಚ್ಚುಗೆ ಪಡೆದಿದೆ, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು