Home Posts tagged #pilikula park

ಪಿಲಿಕುಳ ನಿಸರ್ಗಧಾಮ : ಹಾವಿನ ಕೋಣೆಯೊಂದರಲ್ಲಿ ಕಚ್ಚುವ ಇರುವೆ ಪ್ರತ್ಯಕ್ಷ

ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಹಾವೊಂದರ ಕೋಣೆ ತುಂಬಾ ಕಚ್ಚುವ ಇರುವೆಗಳು ಸೃಷ್ಠಿಯಾಗಿದ್ದು ಇದರಿಂದ ಹಾವು ನರಕ ಅನುಭವಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಲಿಕುಳ ನಿಸರ್ಗಧಾಮದಲ್ಲಿರುವ ಹಾವೊಂದು ಇರುವೆಗಳು ಕಚ್ಚಿ ನೋವನ್ನು ಅನುಭವಿಸುತ್ತಿರುವ ದೃಶ್ಯವನ್ನು ಪಿಲಿಕುಳಕ್ಕೆ ಭೇಟಿ ಕೊಟ್ಟ ಪ್ರವಾಸಿಗರು ವಿಡಿಯೋ ಮಾಡಿದ್ದು,