Home Posts tagged #pingara kalavider

ಪಿಂಗಾರ ಕಲಾವಿದೆರ್ ಬೆದ್ರ- ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ’ ಇದರ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ನಾರಂಪ್ಪಾಡಿಗುತ್ತು ಸೇಸಪ್ಪ ಹೆಗ್ಡೆ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದರು.ತಂಡದ ಮುಖ್ಯಸ್ಥ ಮಣಿಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ, ಕದಂಬ ನಾಟಕವು ತುಳು