Home Posts tagged #pithrodi

ಉದ್ಯಾವರದ ಪಿತ್ರೋಡಿಯಲ್ಲಿ ವ್ಯಕ್ತಿಯ ಕೊಲೆ

ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸ್ರು ಬಂಧಿಸಿದ್ದಾರೆ ನಿನ್ನೆ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ