Home Posts tagged pm modi

ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ

ಉತ್ತರ ಕರ್ನಾಟಕ ಮೂಲದ ಬೆಂಗಳೂರು ನಿವಾಸಿ ಇನ್ಫೋಸಿಸ್ ಸ್ಥಾಪಕರಲ್ಲಿ ಒಬ್ಬರಾದ ಸುಧಾ ಮೂರ್ತಿಯವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಬಗೆಗೆ ಪ್ರಧಾನಿ ಮೋದಿಯವರು ಎಕ್ಸ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿ, ರಾಷ್ಟ್ರಪತಿಯವರು ತಮ್ಮನ್ನು ನೇಮಿಸಿರುವುದು ಆನಂದ ತಂದಿದೆ ಎಂದು ಸಂತೋಷ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನಾಮ

ಭಾರತದ 508 ರೈಲು ನಿಲ್ದಾಣ ಪುನರಾಭಿವೃದ್ಧಿ: ಪ್ರಧಾನಿ ಮೋದಿ ಚಾಲನೆ

ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು.   ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,