ಮಾಜೀ ಬಿಜಾಪುರ ಬದಲಾದ ವಿಜಯಪುರದ ಮೌಲ್ವಿ ಹಾಶ್ಮಿ ಅವರು ಪ್ರಧಾನಿ ಮೋದಿಯವರ ಜೊತೆಗೆ ಇರುವ ಫೆÇೀಟೋ ಹೊರ ಬೀಳುವುದರೊಂದಿಗೆ ಶಾಸಕ ಯತ್ನಾಳರ ಐಸಿಸ್ ಆರೋಪ ನೆಲನಡುಕ ತರುತ್ತಿದೆ. ಕೆಲವರ ಪ್ರಕಾರ ಬಿಜೆಪಿ ಶಾಸಕ ಯತ್ನಾಳರ ಮೂಲಕವೇ ಹಾಶ್ಮಿಯವರು ಪ್ರಧಾನಿ ಮೋದಿಯವರನ್ನು ಭೇಟಿ ಆಗಿದ್ದಾರೆ. ಹಾಶ್ಮಿಯವರ ಕುಟುಂಬ ಮತ್ತು ಯತ್ನಾಳರ ಕುಟುಂಬಗಳು ವಿಜಯಪುರದಲ್ಲಿ ಬಿಡದಿ
ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಜೆಪಿ ಬೈಂದೂರು ಮಂಡಲ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಸೇವಾ ಪಾಕ್ಷಿಕ ದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಬೈಂದೂರಿನ ಅಂಬಿಕಾ ಇಂಟರ್ನ್ಯಾಷನಲ್ ಹೋಟೆಲ್ ನ ಶಾರದಾ ಸಭಾಂಗಣದಲ್ಲಿ ನಡೆಯಿತು. ಚಿತ್ತೂರು ಮತ್ತು ತ್ರಾಸಿಯಲ್ಲಿ ಚಾ ಫೆ ಚರ್ಚಾ ಕಾರ್ಯಕ್ರಮವು ನಡೆಯಿತು.
ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ದ ವೀಕ್ಷಣೆ ನಡೆಯಿತು. ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ಲಾಯಿಲ, ಉಜಿರೆ, ಧರ್ಮಸ್ಥಳ ಹಾಗೂನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಾದದ ವೀಕ್ಷಣೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಡಲ ಅಧ್ಯಕ್ಷ ಜಯಂತ
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಉಮಾನಾಥ
ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.