Home Posts tagged #pocso case

ಉಡುಪಿ: ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ,