Home Posts tagged #Poksoo case

ಪುತ್ತೂರಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲು

ಪುತ್ತೂರು:ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ