ಜನರನ್ನು ಕಂಬಕ್ಕೆ ಕಟ್ಟಿ ಹೊಡೆಯಲು ನಿಮಗೆ ಅಧಿಕಾರ ಇದೆಯೇ? ಹೋಗಿ ಜೈಲು ಸಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯಿಯವರು ಕೋಪದಿಂದ ಹೇಳಿದರು. ಅಲ್ಲದೆ ಸರ್ವೋಚ್ಚ ನ್ಯಾಯಾಲಯವು ಶಿಕ್ಷಿತ ಪೋಲೀಸರಿಗೆ ಛೀಮಾರಿ ಹಾಕಿತು. ಇನ್ಸ್‍ಪೆಕ್ಟರ್ ಎ. ವಿ. ಪರ್ಮಾರ್, ಸಬ್ ಇನ್ಸ್‍ಪೆಕ್ಟರ್ ಡಿ. ಬಿ. ಕುಮಾವತ್ ಮತ್ತು ಇಬ್ಬರು
ಕುಂದಾಪುರ : ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸ್ ರು ಭೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಕಳ್ಳತನ ಪ್ರಕರಣದಲ್ಲಿ ಬಂಧಿತರು. ಲೋಕೇಶ್ ಮಂಜುನಾಥ ನಾಯ್ಕ ಅವರು ಸುಮಾರು 53.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿ ಮಾಡಿ ಪರ್ಸಿನಲ್ಲಿಟ್ಟು, ಪತ್ನಿಯ ವ್ಯಾನಿಟಿ
ಉಡುಪಿಯ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್ ಆಗಿದ್ದು, ಇದರಿಂದ ಓರ್ವ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ಬಟ್ಟೆ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು
ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ. ಈರಯ್ಯ ದೂಂತೂರು ಅವರನ್ನು ಸುಳ್ಯ ಎಸ್ಐ ಆಗಿ ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು
ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್‌ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ
ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ. ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ ಸರಿ ಸುಮಾರು 17 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು, ತಮ್ಮ ಸೇವಾ ಅವಧಿಯಲ್ಲಿ ದೇಶದ ಪಂಜಾಬ್, ಅಸ್ಸಾಂ, ಜಮ್ಮು ಕಾಶ್ಮೀರ, ರಾಜಸ್ತಾನ, ವಡೋದರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸೇವೆಯನ್ನು
ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು
ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು
ಕಡಬ : ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ, ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ
ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್