Home Posts tagged #politics

ತಾಲಿಬಾನ್ ತರ ಯೋಚಿಸಿದರೆ ಮಟ್ಟ ಹಾಕುವುದಕ್ಕೂ ಗೊತ್ತಿದೆ : ಡಾ. ವೈ ಭರತ್ ಶೆಟ್ಟಿ ಹೇಳಿಕೆ

ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ